Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 87 — Surah Al-Qasas 28:87

ಅಲ್ಲಾಹನ ಜೊತೆ ಬೇರಾವ ದೇವರನ್ನೂ ಪ್ರಾರ್ಥಿಸಬೇಡಿ. ಅವನ ಹೊರತು ಬೇರೆ ದೇವರಿಲ್ಲ. ಅವನೊಬ್ಬನ ಹೊರತು ಎಲ್ಲವೂ ನಾಶವಾಗಲಿದೆ. ಅಧಿಕಾರವೆಲ್ಲವೂ ಅವನಿಗೇ ಸೇರಿದೆ ಮತ್ತು ನೀವು ಅವನ ಬಳಿಗೇ ಮರಳುವಿರಿ