Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 1 — Surah Al-Ankabut 29:1

ಜನರೇನು, ನಾವು ನಂಬಿದೆವು ಎಂದು ಹೇಳಿದೊಡನೆ ತಮ್ಮನ್ನು ಬಿಟ್ಟು ಬಿಡಲಾಗುವುದೆಂದು ಹಾಗೂ ತಮ್ಮನ್ನು ಪರೀಕ್ಷಿಸಲಾಗುವುದಿಲ್ಲವೆಂದು ಭಾವಿಸಿದ್ದಾರೆಯೇ