Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 12 — Surah Al-Ankabut 29:12

ಅವರು ಖಂಡಿತ ತಮ್ಮದೇ ಹೊರೆಗಳನ್ನು ಮತ್ತು ತಮ್ಮ ಹೊರೆಗಳ ಜೊತೆ ಇನ್ನಷ್ಟು ಹೊರೆಗಳನ್ನು ಹೊತ್ತಿರುವರು. ಅವರು ರಚಿಸುತ್ತಿದ್ದ ಸುಳ್ಳುಗಳ ಕುರಿತು ಪುನರುತ್ಥಾನ ದಿನ ಅವರನ್ನು ಖಂಡಿತ ಪ್ರಶ್ನಿಸಲಾಗುವುದು