Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 13 — Surah Al-Ankabut 29:13

ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳಿಸಿದ್ದ್ದೆವು. ಅವರು ಒಂಭತ್ತುನೂರ ಐವತ್ತು ವರ್ಷಗಳ ಕಾಲ ಅವರ ಜೊತೆಗಿದ್ದರು. ಕೊನೆಗೆ ಬಿರುಗಾಳಿಯು ಆ ಜನರನ್ನು ಆಕ್ರಮಿಸಿತು. ಅವರು ಅಕ್ರಮಿಗಳಾಗಿದ್ದರು