Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 29 - Al-Ankabut
Translation by Abdussalam Puthige — Permalink
Verse 15 — Surah Al-Ankabut 29:15
ಮತ್ತು ಇಬ್ರಾಹೀಮರು ತಮ್ಮ ಜನಾಂಗದವರೊಡನೆ ಹೇಳಿದರು; ಅಲ್ಲಾಹನನ್ನೇ ಆರಾಧಿಸಿರಿ ಮತ್ತು ಅವನಿಗೆ ಅಂಜಿರಿ. ನೀವು ಬಲ್ಲವರಾಗಿದ್ದರೆ ನಿಮ್ಮ ಪಾಲಿಗೆ ಅದುವೇ ಉತ್ತಮ