Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 18 — Surah Al-Ankabut 29:18

ಯಾವ ರೀತಿ ಅಲ್ಲಾಹನು ಸೃಷ್ಟಿಕಾರ್ಯವನ್ನು ಆರಂಭಿಸುತ್ತಾನೆ ಮತ್ತು ಅದನ್ನು ಪುನರಾವರ್ತಿಸುತ್ತಾನೆ ಎಂಬುದನ್ನು ಅವರು ಕಂಡಿಲ್ಲವೇ? ಅಲ್ಲಾಹನ ಮಟ್ಟಿಗೆ ಅದು ಸರಳ ಕಾರ್ಯವಾಗಿದೆ