Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 2 — Surah Al-Ankabut 29:2

ಅವರ ಹಿಂದಿನವರನ್ನೂ ನಾವು ಪರೀಕ್ಷಿಸಿರುವೆವು. ಸತ್ಯವಂತರು ಯಾರೆಂಬುದನ್ನು ಅಲ್ಲಾಹನು, ಖಂಡಿತ ಅರಿಯುವನು ಮತ್ತು ಸುಳ್ಳರನ್ನೂ ಅವನು ಖಂಡಿತ ಅರಿಯುವನು