Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 21 — Surah Al-Ankabut 29:21

ಭೂಮಿಯಲ್ಲಾಗಲಿ ಆಕಾಶದಲ್ಲಾಗಲಿ (ಅಲ್ಲಾಹನಿಂದ) ತಪ್ಪಿಸಿಕೊಳ್ಳಲು ನಿಮಗೆ ಖಂಡಿತ ಸಾಧ್ಯವಿಲ್ಲ. ಅಲ್ಲಾಹನ ಹೊರತು ನಿಮಗೆ ಬೇರಾರೂ ಪೋಷಕರಾಗಲಿ ಸಹಾಯಕರಾಗಲಿ ಇಲ್ಲ