Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 23 — Surah Al-Ankabut 29:23

‘‘ಅವನನ್ನು ಕೊಲ್ಲಿರಿ ಅಥವಾ ಅವನನ್ನು ಸುಟ್ಟುಬಿಡಿರಿ’’ ಎನ್ನುವುದಷ್ಟೇ ಅವರ (ಇಬ್ರಾಹೀಮರ) ಜನಾಂಗದವರ ಉತ್ತರವಾಗಿತ್ತು. ಆದರೆ ಅಲ್ಲಾಹನು ಅವರನ್ನು ಬೆಂಕಿಯಿಂದ ರಕ್ಷಿಸಿದನು. ನಂಬುವ ಜನರಿಗೆ ಇದರಲ್ಲಿ ಖಂಡಿತ ಪಾಠವಿದೆ