Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 25 — Surah Al-Ankabut 29:25

ಲೂತರು ಆತನಲ್ಲಿ ನಂಬಿಕೆ ಇಟ್ಟರು ಮತ್ತು ಹೇಳಿದರು; ನಾನು ನನ್ನ ಒಡೆಯನ ಕಡೆಗೆ ವಲಸೆ ಹೋಗುತ್ತಿದ್ದೇನೆ. ಖಂಡಿತವಾಗಿಯೂ ಅವನು ಭಾರೀ ಪ್ರಬಲನು ಮತ್ತು ಯುಕ್ತಿವಂತನು