Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 29 - Al-Ankabut
Translation by Abdussalam Puthige — Permalink
Verse 27 — Surah Al-Ankabut 29:27
ಲೂತರು ತಮ್ಮ ಜನಾಂಗದವರೊಡನೆ ಹೇಳಿದರು; ‘‘ನೀವು ತೀರಾ ಅಶ್ಲೀಲ ಕೃತ್ಯವೊಂದನ್ನು ಎಸಗುತ್ತಿರುವಿರಿ. ನಿಮಗಿಂತ ಮುಂಚೆ ಸರ್ವಲೋಕಗಳಲ್ಲಿ ಯಾರೊಬ್ಬರೂ ಇಂತಹ ಕೃತ್ಯದಲ್ಲಿ ತೊಡಗಿರಲಿಲ್ಲ’’