‘‘ನೀವೇನು ಮಹಿಳೆಯರನ್ನು ಬಿಟ್ಟು ಪುರುಷರ ಜೊತೆ (ಕಾಮದಲ್ಲಿ) ನಿರತರಾಗುತ್ತೀರಾ? ಮತ್ತು ಪ್ರಯಾಣಿಕರನ್ನು ದೋಚುತ್ತೀರಾ? ನೀವಂತೂ ನಿಮ್ಮ ಸಭೆಗಳಲ್ಲೇ ದುಷ್ಟ ಕಾರ್ಯಗಳಲ್ಲಿ ನಿರತರಾಗುತ್ತೀರಿ’’. ಇದಕ್ಕೆ ಉತ್ತರವಾಗಿ ಅವರ ಜನಾಂಗದವರು ಹೇಳಿದ್ದಿಷ್ಟೇ; ‘‘ನೀನು ಸತ್ಯವಂತನಾಗಿದ್ದರೆ ನಮ್ಮ ಮೇಲೆ ಅಲ್ಲಾಹನ ಶಿಕ್ಷೆಯನ್ನು ಎರಗಿಸು’’