Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Ankabut (29)
/
Verse 31
Back to Languages
Kannada - Chapter 29 - Al-Ankabut
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 31
— Surah Al-Ankabut 29:31
ಅವರು (ಇಬ್ರಾಹೀಮ್) ‘‘ಅಲ್ಲಿ ಲೂತ್ ಇದ್ದಾರೆ’’ ಎಂದರು. ಅವರು (ಮಲಕ್‌ಗಳು) ಹೇಳಿದರು; ‘‘ಅಲ್ಲಿ ಯಾರೆಲ್ಲಾ ಇದ್ದಾರೆಂಬುದು ನಮಗೆ ಚೆನ್ನಾಗಿ ತಿಳಿದಿದೆ. ನಾವು ಅವರನ್ನು ಮತ್ತು ಅವರ ಮನೆಯವರನ್ನು ರಕ್ಷಿಸುವೆವು. ಅವರ ಪತ್ನಿಯ ಹೊರತು. ಆಕೆ ಹಿಂದುಳಿಯುವವರ ಸಾಲಿಗೆ ಸೇರಿದ್ದಾಳೆ
View verse 29:31 page →
·
Raw JSON