Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 32 — Surah Al-Ankabut 29:32

ನಮ್ಮ ದೂತರು (ಮಲಕ್‌ಗಳು) ಲೂತರ ಬಳಿಗೆ ಬಂದಾಗ ಅವರು (ಲೂತರು) ಅವರ ಕುರಿತು ಗಾಬರಿಗೊಂಡರು ಮತ್ತು ಅವರ ಮನಸ್ಸು ತುಂಬಾ ನೊಂದಿತ್ತು. ಆಗ ಅವರು (ಮಲಕ್‌ಗಳು) ಹೇಳಿದರು; ನೀವು ಅಂಜಬೇಡಿ ಮತ್ತು ದುಃಖಿಸಬೇಡಿ. ನಾವು ನಿಮ್ಮನ್ನೂ ನಿಮ್ಮ ಮನೆಯವರನ್ನೂ ರಕ್ಷಿಸುವೆವು – ನಿಮ್ಮ ಪತ್ನಿಯ ಹೊರತು. ಆಕೆ ಹಿಂದುಳಿಯುವವರ ಸಾಲಿಗೆ ಸೇರಿದ್ದಾಳೆ