Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 36 — Surah Al-Ankabut 29:36

ಅವರು ಆತನನ್ನು ತಿರಸ್ಕರಿಸಿದರು. ಕೊನೆಗೆ ಭೂಕಂಪವು ಅವರನ್ನು ಆಕ್ರಮಿಸಿಕೊಂಡಿತು. ಬೆಳಗಾಗುವ ಹೊತ್ತಿಗೆ ಅವರು ತಮ್ಮದೇ ನಿವಾಸಗಳಲ್ಲಿ ಅಧೋಮುಖರಾಗಿ ಬಿದ್ದುಕೊಂಡಿದ್ದರು