Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 38 — Surah Al-Ankabut 29:38

ಹಾಗೆಯೇ ಕಾರೂನ್, ಫಿರ್‌ಔನ್ ಮತ್ತು ಹಾಮಾನ್. ಅವರ ಬಳಿಗೆ ಮೂಸಾ ಬಹಳ ಸ್ಪಷ್ಟ ಪುರಾವೆಗಳೊಂದಿಗೆ ಬಂದಿದ್ದರು. ಆದರೆ ಅವರು ಭೂಮಿಯಲ್ಲಿ ದೊಡ್ಡಸ್ತಿಕೆ ಮೆರೆದರು. ಕೊನೆಗೆ ಓಡಿಹೋಗಲು ಅವರಿಗೆ ಸಾಧ್ಯವಾಗಲಿಲ್ಲ