Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 29 - Al-Ankabut
Translation by Abdussalam Puthige — Permalink
Verse 4 — Surah Al-Ankabut 29:4
ಅಲ್ಲಾಹನನ್ನು ಭೇಟಿಯಾಗುವ ನಿರೀಕ್ಷೆ ಉಳ್ಳವರು (ತಿಳಿದಿರಲಿ;) ಅಲ್ಲಾಹನು ನಿಶ್ಚಯಿಸಿರುವ ಆ ಹೊತ್ತು ಖಂಡಿತ ಬರಲಿದೆ ಮತ್ತು ಅವನು ಎಲ್ಲವನ್ನೂ ಕೇಳುವವನು ಹಾಗೂ ಬಲ್ಲವನಾಗಿದ್ದಾನೆ