Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 44 — Surah Al-Ankabut 29:44

(ದೂತರೇ,) ನಿಮಗೆ ದಿವ್ಯವಾಣಿಯ ಮೂಲಕ ಕಳಿಸಲಾಗಿರುವುದನ್ನು ನೀವು ಓದಿ ಕೇಳಿಸಿರಿ ಮತ್ತು ನಮಾಝ್‌ಅನ್ನು ಪಾಲಿಸಿರಿ. ಖಂಡಿತವಾಗಿಯೂ ನಮಾಝ್ ಅಶ್ಲೀಲತೆಗಳಿಂದ ಹಾಗೂ ದುಷ್ಟ ಕೃತ್ಯಗಳಿಂದ ತಡೆಯುತ್ತದೆ. ಅಲ್ಲಾಹನ ನೆನಪೇ ದೊಡ್ಡದು. ನೀವು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು