Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 45 — Surah Al-Ankabut 29:45

ಗ್ರಂಥದವರೊಡನೆ ನೀವು ಸದಾ ಅತ್ಯುತ್ತಮ ರೀತಿಯಲ್ಲೇ ಸಂವಾದ ನಡೆಸಿರಿ – ಅವರಲ್ಲಿನ ಅಕ್ರಮಿಗಳನ್ನು ಬಿಟ್ಟು. ನೀವು ಹೇಳಿರಿ; ‘‘ನಾವಂತು, ನಮಗೆ ಇಳಿಸಿಕೊಡಲಾಗಿರುವುದನ್ನೂ (ಕುರ್‌ಆನ್‌ಅನ್ನೂ) ನಿವುಗೆ ಇಳಿಸಿ ಕೊಡಲಾಗಿರುವುದನ್ನೂ (ತೌರಾತ್, ಇನ್‌ಜೀಲ್ ಇತ್ಯಾದಿಗಳನ್ನೂ) ನಂಬಿರುವೆವು. ನಮ್ಮ ದೇವರೂ ನಿಮ್ಮ ದೇವರೂ ಒಬ್ಬನೇ ಮತ್ತು ನಾವು ಅವನಿಗೆ ಶರಣಾಗಿರುವೆವು’’