Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 46 — Surah Al-Ankabut 29:46

(ದೂತರೇ,) ಈ ರೀತಿ ನಾವು ನಿಮಗೆ ಈ ಗ್ರಂಥವನ್ನು ಇಳಿಸಿಕೊಟ್ಟಿರುವೆವು. ನಾವು ಯಾರಿಗೆ ಗ್ರಂಥವನ್ನು ನೀಡಿರುವೆವೋ ಅವರು ಇದನ್ನು ನಂಬುತ್ತಾರೆ. ಮತ್ತು ಇವರಲ್ಲೂ (ಮಕ್ಕಃದವರಲ್ಲೂ) ಇದನ್ನು ನಂಬುವ ಕೆಲವರಿದ್ದಾರೆ. ಧಿಕ್ಕಾರಿಗಳು ಮಾತ್ರವೇ ನಮ್ಮ ವಚನಗಳ ವಿರುದ್ಧ ಜಗಳಾಡುತ್ತಾರೆ