Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 47 — Surah Al-Ankabut 29:47

(ದೂತರೇ,) ಈ ಹಿಂದೆ ನೀವು ಯಾವುದೇ ಗ್ರಂಥವನ್ನು ಓದಿರಲಿಲ್ಲ ಮತ್ತು ನೀವು ನಿಮ್ಮ ಕೈಯಿಂದ ಏನನ್ನೂ ಬರೆದಿರಲಿಲ್ಲ. ಅನ್ಯಥಾ ಮಿಥ್ಯವಾದಿಗಳು ಸಂಶಯ ಪಡುತ್ತಿದ್ದರು