Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 48 — Surah Al-Ankabut 29:48

ಬಹಳ ಸ್ಪಷ್ಟವಾಗಿರುವ ಈ ವಚನಗಳು ಜ್ಞಾನಿಗಳ ಮನಸ್ಸುಗಳಲ್ಲಿ ಸುರಕ್ಷಿತವಾಗಿವೆ. ಅಕ್ರಮಿಗಳ ಹೊರತು ಬೇರೆ ಯಾರೂ ನಮ್ಮ ವಚನಗಳ ವಿಷಯಗಳಲ್ಲಿ ಜಗಳಾಡುವುದಿಲ್ಲ