Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 49 — Surah Al-Ankabut 29:49

‘‘ಆತನಿಗೆ ಆತನ ಒಡೆಯನ ಕಡೆಯಿಂದ ಪುರಾವೆಗಳನ್ನೇಕೆ ನೀಡಲಾಗಿಲ್ಲ?’’ ಎಂದು ಅವರು ಕೇಳುತ್ತಾರೆ. ಹೇಳಿರಿ; ಪುರಾವೆಗಳೆಲ್ಲಾ ಅಲ್ಲಾಹನ ಬಳಿಯಲ್ಲಿವೆ. ನಾನು ಸ್ಪಷ್ಟವಾಗಿ ಎಚ್ಚರಿಸುವವನು ಮಾತ್ರ