Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 5 — Surah Al-Ankabut 29:5

ಪ್ರತಿಯೊಬ್ಬ ಶ್ರಮಿಸುವವನು ಸ್ವತಃ ತನ್ನ ಹಿತಕ್ಕಾಗಿ ಶ್ರಮಿಸುತ್ತಾನೆ. ಅಲ್ಲಾಹನಂತು ಸರ್ವಲೋಕಗಳಿಂದ ನಿರಪೇಕ್ಷನಾಗಿದ್ದಾನೆ