Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 29 - Al-Ankabut
Translation by Abdussalam Puthige — Permalink
Verse 50 — Surah Al-Ankabut 29:50
ನೀವು ಅವರಿಗೆ ಓದಿ ಕೇಳಿಸುವ ಗ್ರಂಥವನ್ನು ನಾವು ನಿಮಗೆ ಇಳಿಸಿಕೊಟ್ಟಿರುವುದು ಅವರಿಗೆ ಸಾಲದೇ? ನಂಬುವವರಿಗಾಗಿ ಖಂಡಿತವಾಗಿಯೂ ಇದರಲ್ಲಿ ಅನುಗ್ರಹವಿದೆ ಮತ್ತು ಉಪದೇಶವಿದೆ