Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 51 — Surah Al-Ankabut 29:51

ಹೇಳಿರಿ; ನನ್ನ ಹಾಗೂ ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿ ಇರುವ ಎಲ್ಲವನ್ನೂ ಅವನು ಬಲ್ಲನು. ಮಿಥ್ಯವನ್ನು ನಂಬುವವರು ಮತ್ತು ಅಲ್ಲಾಹನನ್ನು ಧಿಕ್ಕರಿಸುವವರು – ಅವರೇ ನಷ್ಟ ಅನುಭವಿಸುವವರಾಗಿದ್ದಾರೆ