Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 54 — Surah Al-Ankabut 29:54

ಅವರ ಮೇಲಿಂದಲೂ, ಅವರ ಕಾಲಡಿಯಿಂದಲೂ ಆ (ನರಕದ) ಶಿಕ್ಷೆಯು ಅವರನ್ನು ಆವರಿಸಿ ಕೊಳ್ಳುವ ದಿನ ಅವನು ಅವರೊಡನೆ ‘‘ಸವಿಯಿರಿ, ನಿಮ್ಮ ಕರ್ಮಗಳ ಫಲವನ್ನು’’ ಎನ್ನುವನು