Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 57 — Surah Al-Ankabut 29:57

ಸತ್ಯವನ್ನು ನಂಬಿ ಸತ್ಕರ್ಮಗಳನ್ನು ಮಾಡಿದವರನ್ನು ನಾವು ಸ್ವರ್ಗದಲ್ಲಿನ ಮೇಲು ಮನೆಗಳಲ್ಲಿ ವಾಸಗೊಳಿಸುವೆವು ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರು ಸದಾಕಾಲ ಇರುವರು. (ಎಷ್ಟೊಂದು) ಚೆನ್ನಾಗಿರುತ್ತದೆ, ಸತ್ಕರ್ಮಿಗಳಿಗೆ ಸಿಗುವ ಪ್ರತಿಫಲ