Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 60 — Surah Al-Ankabut 29:60

ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದವನು ಮತ್ತು ಸೂರ್ಯ – ಚಂದ್ರರನ್ನು ನಿಯಂತ್ರಣದಲ್ಲಿ ಇಟ್ಟಿರುವವನು ಯಾರು? ಎಂದು ನೀವು ಅವರೊಡನೆ ಕೇಳಿದರೆ ಅವರು ‘‘ಅಲ್ಲಾಹನು’’ ಎಂದು ಉತ್ತರಿಸುತ್ತಾರೆ. ಹಾಗಾದರೆ ಅವರು ಮತ್ತೆಲ್ಲಿ ಅಲೆಯುತ್ತಿದ್ದಾರೆ