Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 61 — Surah Al-Ankabut 29:61

ಅಲ್ಲಾಹನು ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಪಾಲಿಗೆ ತನ್ನ ಕೊಡುಗೆಗಳನ್ನು ವಿಸ್ತರಿಸುತ್ತಾನೆ ಅಥವಾ ಅವುಗಳನ್ನು ಅವರ ಪಾಲಿಗೆ ಸೀಮಿತಗೊಳಿಸಿ ಬಿಡುತ್ತಾನೆ. ಅಲ್ಲಾಹನು ಖಂಡಿತವಾಗಿಯೂ ಎಲ್ಲವನ್ನೂ ಬಲ್ಲವನಾಗಿದ್ದಾನೆ