Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 63 — Surah Al-Ankabut 29:63

ಇಹಲೋಕದ ಈ ಬದುಕು ಕೇವಲ ಆಟೋಟ ಹಾಗೂ ಮನರಂಜನೆ ಮಾತ್ರವಾಗಿದೆ. ಖಂಡಿತವಾಗಿಯೂ ಪರಲೋಕದ ನೆಲೆಯೇ ನಿಜವಾದ ಬದುಕು. ಅವರು ಅರಿತಿದ್ದರೆ (ಎಷ್ಟು ಚೆನ್ನಾಗಿತ್ತು)