Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 64 — Surah Al-Ankabut 29:64

ಅವರು ಹಡಗನ್ನೇರುವಾಗ, ನಿಷ್ಠೆಯನ್ನೆಲ್ಲಾ ಅಲ್ಲಾಹನಿಗೇ ಮೀಸಲಾಗಿಟ್ಟು ಅವನಿಗೆ ಮೊರೆ ಇಡುತ್ತಾರೆ. ಕೊನೆಗೆ ಅವನು ಅವರನ್ನು ರಕ್ಷಿಸಿ ದಡಕ್ಕೆ ತಲುಪಿಸಿದಾಗ ಅವರು (ತಮ್ಮ ನಿಷ್ಠೆಯಲ್ಲಿ) ಇತರರನ್ನು ಪಾಲುಗೊಳಿಸುತ್ತಾರೆ