Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 65 — Surah Al-Ankabut 29:65

ಅವರಿಗೆ ನಾವು ಏನನ್ನು ನೀಡಿರುವೆವೋ ಅದಕ್ಕೆಲ್ಲಾ ಕೃತಘ್ನತೆ ತೋರಲಿಕ್ಕಾಗಿ ಮತ್ತು ಮೋಜು ಮಾಡುತ್ತಿರಲಿಕ್ಕಾಗಿ (ಅವರು ಹೀಗೆ ಮಾಡುತ್ತಾರೆ). ಬಹು ಬೇಗನೇ ಅವರಿಗೆ (ಈ ಧೋರಣೆಯ ಫಲಿತಾಂಶ) ತಿಳಿಯಲಿದೆ