Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 66 — Surah Al-Ankabut 29:66

ಅವರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರ ಅಪಹರಣ ನಡೆಯುತ್ತಿರುವಾಗ ನಾವು ಈ ಪವಿತ್ರ ಸ್ಥಳವನ್ನು (ಮಕ್ಕಃವನ್ನು) ಪ್ರಶಾಂತ ಸ್ಥಳವಾಗಿಸಿರುವುದನ್ನು ಅವರೇನು ನೋಡುತ್ತಿಲ್ಲವೇ? ಅವರೇನು, ಮಿಥ್ಯವನ್ನು ನಂಬಿ ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಾರೆಯೇ