Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 29 - Al-Ankabut
Translation by Abdussalam Puthige — Permalink
Verse 67 — Surah Al-Ankabut 29:67
ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸುವ ಅಥವಾ ತನ್ನ ಬಳಿಗೆ ಸತ್ಯವು ಬಂದಾಗ ಅದನ್ನು ಸುಳ್ಳೆನ್ನುವಾತನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಧಿಕ್ಕಾರಿಗಳಿಗೇನು ನರಕದಲ್ಲಿ ನೆಲೆ ಇಲ್ಲವೇ