Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 68 — Surah Al-Ankabut 29:68

ನಮಗಾಗಿ ಶ್ರಮಿಸುವವರಿಗೆ ನಾವು ನಮ್ಮ ಮಾರ್ಗಗಳನ್ನು ತೋರಿಸಿಕೊಡುತ್ತೇವೆ. ಮತ್ತು ಅಲ್ಲಾಹನು ಖಂಡಿತ ಸತ್ಕರ್ಮಿಗಳ ಜೊತೆಗಿದ್ದಾನೆ