Back to Languages

Kannada - Chapter 29 - Al-Ankabut

Translation by Abdussalam Puthige — Permalink

Verse 8 — Surah Al-Ankabut 29:8

ಸತ್ಯವನ್ನು ನಂಬಿದವರನ್ನು – ಹಾಗೂ ಸತ್ಕರ್ಮಗಳನ್ನು ಮಾಡಿದವರನ್ನು ನಾವು ಸ್ವರ್ಗದೊಳಗೆ ಸಜ್ಜನರ ಜೊತೆ ಸೇರಿಸುವೆವು