Back to Languages

Kannada - Chapter 3 - Al-Imran

Translation by Abdussalam Puthige — Permalink

Verse 10 — Surah Al-Imran 3:10

ಧಿಕ್ಕಾರಿಗಳ ಸಂಪತ್ತಾಗಲಿ, ಸಂತಾನವಾಗಲಿ ಅಲ್ಲಾಹನೆದುರು ಅವರ ಯಾವ ನೆರವಿಗೂ ಬಾರದು. ಅವರು ನರಕದ ಇಂಧನವಾಗುವರು