Back to Languages

Kannada - Chapter 3 - Al-Imran

Translation by Abdussalam Puthige — Permalink

Verse 101 — Surah Al-Imran 3:101

ನಿಮಗೆ ಅಲ್ಲಾಹನ ವಚನಗಳನ್ನು ಓದಿ ಕೇಳಿಸಲಾಗುತ್ತಿರುವಾಗ ಮತ್ತು ಅಲ್ಲಾಹನ ದೂತನು ನಿಮ್ಮ ನಡುವೆ ಇರುವಾಗ ನೀವು ಹೇಗೆ ತಾನೇ ಧಿಕ್ಕಾರಿಗಳಾಗಬಲ್ಲಿರಿ? ಸ್ಥಿರವಾಗಿ ಅಲ್ಲಾಹನನ್ನು ಅವಲಂಬಿಸಿದಾತನಿಗೆ ಸನ್ಮಾರ್ಗದರ್ಶನ ಪ್ರಾಪ್ತವಾಗುತ್ತದೆ