Back to Languages

Kannada - Chapter 3 - Al-Imran

Translation by Abdussalam Puthige — Permalink

Verse 104 — Surah Al-Imran 3:104

ನಿಮ್ಮೊಳಗೆ, (ಜನರನ್ನು) ಒಳಿತಿನೆಡೆಗೆ ಆಮಂತ್ರಿಸುತ್ತಿರುವ, ಸತ್ಕಾರ್ಯವನ್ನು ಆದೇಶಿಸುತ್ತಿರುವ ಮತ್ತು ದುಷ್ಟ ಕೃತ್ಯಗಳಿಂದ ತಡೆಯುತ್ತಿರುವ ಗುಂಪೊಂದು ಸದಾ ಇರಬೇಕು. ಅವರೇ ವಿಜಯಿಗಳಾಗುವರು