Back to Languages

Kannada - Chapter 3 - Al-Imran

Translation by Abdussalam Puthige — Permalink

Verse 105 — Surah Al-Imran 3:105

ತಮ್ಮ ಬಳಿಗೆ ಬಹಳ ಸ್ಪಷ್ಟವಾದ ಮಾರ್ಗದರ್ಶನವು ಬಂದ ಬಳಿಕ ವಿಂಗಡಿತರಾದ ಹಾಗೂ ಪರಸ್ಪರ ಭಿನ್ನತೆ ತಾಳಿದ ಜನರಂತೆ ನೀವಾಗಬೇಡಿ. ಅವರಿಗಾಗಿ ಭಾರೀ ಘೋರ ಶಿಕ್ಷೆ ಕಾದಿದೆ