Back to Languages

Kannada - Chapter 3 - Al-Imran

Translation by Abdussalam Puthige — Permalink

Verse 106 — Surah Al-Imran 3:106

(ಪುನರುತ್ಥಾನದ) ಆ ದಿನ ಕೆಲವು ಮುಖಗಳು ಬೆಳಗಿರುವವು ಮತ್ತು ಕೆಲವು ಮುಖಗಳು ಕರಾಳವಾಗಿರುವವು. ಮುಖವು ಕರಾಳವಾಗಿರುವವರೊಡನೆ ‘‘ನೀವೇನು, ಧರ್ಮವನ್ನು ನಂಬಿದ ಬಳಿಕ ಮತ್ತೆ ಧಿಕ್ಕಾರಿಗಳಾದಿರಾ? ಹಾಗಾದರೆ ನೀವೆಸಗಿದ ಧಿಕ್ಕಾರದ ಫಲವಾಗಿ ಇದೀಗ ಶಿಕ್ಷೆಯನ್ನು ಸವಿಯಿರಿ’’ (ಎನ್ನಲಾಗುವುದು)