Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Imran (3)
/
Verse 11
Back to Languages
Kannada - Chapter 3 - Al-Imran
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 11
— Surah Al-Imran 3:11
ಫಿರ್‌ಔನನ ಜನರಿಗೆ ಮತ್ತು ಅವರಿಗಿಂತ ಹಿಂದಿನವರಿಗೆ ಒದಗಿದ ಗತಿಯೇ ಅವರಿಗೂ ಒದಗುವುದು. ಅವರು ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸಿದ್ದರು. ಅಲ್ಲಾಹನು ಅವರ ಪಾಪಗಳ ಕಾರಣ ಅವರನ್ನು ಶಿಕ್ಷಿಸಿದನು. ನಿಜಕ್ಕೂ ಅಲ್ಲಾಹನು ಬಹಳ ಕಠಿಣವಾಗಿ ದಂಡಿಸುವವನಾಗಿದ್ದಾನೆ
View verse 3:11 page →
·
Raw JSON