Back to Languages

Kannada - Chapter 3 - Al-Imran

Translation by Abdussalam Puthige — Permalink

Verse 110 — Surah Al-Imran 3:110

ನೀವು ಅತ್ಯುತ್ತಮ ಸಮುದಾಯದವರು. ನಿಮ್ಮನ್ನು ಸಂಪೂರ್ಣ ಮಾನವ ಸಮಾಜಕ್ಕಾಗಿ ನಿಯೋಜಿಸಲಾಗಿದೆ. ನೀವು (ಜನರಿಗೆ) ಸತ್ಕಾರ್ಯಗಳನ್ನು ಆದೇಶಿಸುವವರು ಹಾಗೂ (ಅವರನ್ನು) ಕೆಟ್ಟ ಕೃತ್ಯಗಳಿಂದ ತಡೆಯುವವರು ಮತ್ತು ಅಲ್ಲಾಹನಲ್ಲಿ ವಿಶ್ವಾಸ ಉಳ್ಳವರು. ಗ್ರಂಥದವರು (ಸತ್ಯ ಧರ್ಮವನ್ನು) ನಂಬಿದ್ದರೆ, ಅದು ಅವರ ಪಾಲಿಗೆ ಉತ್ತಮವಾಗಿರುತ್ತಿತ್ತು. ಅವರಲ್ಲೂ ಕೆಲವು ವಿಶ್ವಾಸಿಗಳಿದ್ದಾರೆ – ಆದರೆ ಅವರಲ್ಲಿ ಹೆಚ್ಚಿನವರು ಅವಿಧೇಯರು