Back to Languages

Kannada - Chapter 3 - Al-Imran

Translation by Abdussalam Puthige — Permalink

Verse 113 — Surah Al-Imran 3:113

ಅವರೆಲ್ಲರೂ ಸಮಾನರಲ್ಲ. ಗ್ರಂಥದವರಲ್ಲಿ ಒಂದು ಗುಂಪು (ಸನ್ಮಾರ್ಗದಲ್ಲಿ) ಸ್ಥಿರವಾಗಿದೆ. ರಾತ್ರಿ ವೇಳೆ ಅವರು ಅಲ್ಲಾಹನ ವಚನಗಳನ್ನು ಓದುತ್ತಿರುತ್ತಾರೆ ಮತ್ತು ಸಾಷ್ಟಾಂಗವೆರಗುತ್ತಿರುತ್ತಾರೆ