Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 3 - Al-Imran
Translation by Abdussalam Puthige — Permalink
Verse 116 — Surah Al-Imran 3:116
ಧಿಕ್ಕಾರಿಗಳಿಗೆ ಅಲ್ಲಾಹನೆದುರು ಅವರ ಸಂಪತ್ತಿನಿಂದಾಗಲಿ, ಸಂತಾನದಿಂದಾಗಲಿ ಯಾವ ಪ್ರಯೋಜನವೂ ಆಗದು ಮತ್ತು ಅವರು ನರಕದವರು. ಅವರು ಶಾಶ್ವತವಾಗಿ ಅಲ್ಲೇ ಉಳಿಯುವರು