Back to Languages

Kannada - Chapter 3 - Al-Imran

Translation by Abdussalam Puthige — Permalink

Verse 12 — Surah Al-Imran 3:12

ಧಿಕ್ಕಾರಿಗಳೊಡನೆ ಹೇಳಿರಿ; ‘‘ಶೀಘ್ರವೇ ನೀವು ಸೋತು ಹೋಗುವಿರಿ ಮತ್ತು ನರಕದೆಡೆಗೆ ನಿಮ್ಮನ್ನು ಅಟ್ಟಲಾಗುವುದು. ಅದು ತೀರಾ ಕೆಟ್ಟ ನೆಲೆಯಾಗಿದೆ’’