Back to Languages

Kannada - Chapter 3 - Al-Imran

Translation by Abdussalam Puthige — Permalink

Verse 120 — Surah Al-Imran 3:120

ನಿಮಗೇನಾದರೂ ಹಿತವಾದಾಗ ಅವರಿಗೆ ಬೇಸರವಾಗುತ್ತದೆ ಮತ್ತು ನಿಮಗೇನಾದರೂ ಅಹಿತವಾದಾಗ ಅವರು ಸಂಭ್ರಮಿಸುತ್ತಾರೆ. ನೀವಿನ್ನು ಸಹನಶೀಲರಾಗಿದ್ದರೆ ಹಾಗೂ ಧರ್ಮನಿಷ್ಠರಾಗಿದ್ದರೆ, ಅವರ ಸಂಚು ನಿಮಗೆ ಯಾವ ಹಾನಿಯನ್ನೂ ಮಾಡದು. ಅವರು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಆವರಿಸಿಕೊಂಡಿದ್ದಾನೆ