Back to Languages

Kannada - Chapter 3 - Al-Imran

Translation by Abdussalam Puthige — Permalink

Verse 121 — Surah Al-Imran 3:121

(ದೂತರೇ,) ಮುಂಜಾನೆ ನೀವು ನಿಮ್ಮ ಮನೆಯಿಂದ ಹೊರಟು, ವಿಶ್ವಾಸಿಗಳನ್ನು ಯುದ್ಧಕ್ಕಾಗಿ ನಿರ್ದಿಷ್ಟ ನೆಲೆಗಳಲ್ಲಿ ನಿಯೋಜಿಸುತ್ತಿದ್ದಿರಿ. ಅಲ್ಲಾಹನು ಎಲ್ಲವನ್ನೂ ಆಲಿಸುವವನು ಮತ್ತು ಅರಿಯುವವನಾಗಿದ್ದಾನೆ