Back to Languages

Kannada - Chapter 3 - Al-Imran

Translation by Abdussalam Puthige — Permalink

Verse 122 — Surah Al-Imran 3:122

ನಿಮ್ಮಲ್ಲಿನ ಎರಡು ಗುಂಪುಗಳು, ಅಲ್ಲಾಹನೇ ತಮ್ಮ ಪೋಷಕನಾಗಿದ್ದರೂ (ಶತ್ರುಗಳಿಗೆ ಅಂಜಿ) ಹಿಂದೆ ಸರಿಯ ಹೊರಟಿದ್ದರು. ನಿಜವಾಗಿ ವಿಶ್ವಾಸಿಗಳು ಸದಾ ಅಲ್ಲಾಹನಲ್ಲಿ ಭರವಸೆ ಇಟ್ಟಿರಬೇಕು